ಡಿ.20: ನಗರಸಭಾ ಆಯವ್ಯಯ ರಚನೆಯ ಪೂರ್ವಭಾವಿ ಸಭೆ

0

ಪುತ್ತೂರು: ಪುತ್ತೂರು ನಗರಸಭೆಯ 2023-24ನೇ ಸಾಲಿನ ಆಯವ್ಯಯ ತಯಾರಿಸಲು ಪೂರ್ವಭಾವಿಯಾಗಿ ಚರ್ಚಿಸಲು ಡಿ.20ರಂದು ಅಪರಾಹ್ನ 3.30 ಗಂಟಗೆ ನಗರಸಭಾ ಸಭಾಭವನದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ನಗರಸಭಾಧ್ಯಕ್ಷ ಜೀವಂಧರ್ ಜೈನ್‌ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಇತರ ಸಾರ್ವಜನಿಕರು ಭಾಗವಹಿಸಿ ಸಲಹೆ ಸೂಚನೆ ನೀಡಬೇಕೆಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here