ಶಿಕ್ಷಕರ ಅರ್ಹತಾ ಪರೀಕ್ಷೆ ಹರ್ಷಿತಾ ಅವರು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ 

0
ಪುತ್ತೂರು: ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ KTET-2022 ನಲ್ಲಿ  ಬೆಳ್ಳಾರೆ ತಡಗಜೆ ಪ್ರಜ್ವಲ್ ನಾಯಕ್ ಟಿ  ಇವರ ಪತ್ನಿ ಹರ್ಷಿತಾ ಕೆ ಉತ್ತಮ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ್ದಾರೆ. 
ಇವರು MSc ಪದವಿಯನ್ನು ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆ ಮತ್ತು B.Ed ಪದವಿಯನ್ನು ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ ಮಂಗಳೂರು ಇಲ್ಲಿ ಪೊರೈಸಿರುತ್ತಾರೆ .
ಪ್ರಸ್ತುತ ಎಸ್ .ವಿ .ಎಸ್ ಇಂಗ್ಲಿಷ್ ಸ್ಕೂಲ್ ವಿದ್ಯಾಗಿರಿ ಬಂಟ್ವಾಳ  ಇಲ್ಲಿ ಪ್ರೌಢ ಶಾಲೆಯಲ್ಲಿ ಗಣಿತ ಶಿಕ್ಷಕಿಯಾಗಿದ್ದಾರೆ.

LEAVE A REPLY

Please enter your comment!
Please enter your name here