ಕ್ರಿಸ್ಟೋಫರ್ ಸಮೂಹ ಸಂಸ್ಥೆಗಳ ಮತ್ತೊಂದು ಕೊಡುಗೆ 3*60 ಫ್ಯಾಮಿಲಿ ರೆಸ್ಟೋರೆಂಟ್ & ಬಾರ್ ದ.22ರಂದು ಶುಭಾರಂಭ

0

ಪುತ್ತೂರು: ಮದ್ಯಪ್ರಿಯರಿಗೆ ಸಿಹಿ ಸುದ್ದಿ. ಎಪಿಎಂಸಿ ರಸ್ತೆಯಲ್ಲಿ ವ್ಯವಹರಿಸುತ್ತಿರುವ ಕ್ರಿಸ್ಟೋಫರ್ ಸಮೂಹ ಸಂಸ್ಥೆಗಳ ಮತ್ತೊಂದು ಹೊಸ ವರ್ಷದ ಕೊಡುಗೆಯಾಗಿ 3*60 ಫ್ಯಾಮಿಲಿ ರೆಸ್ಟೋರೆಂಟ್ & ಬಾರ್ ದ.22 ರಂದು ಕ್ರಿಸ್ಟೋಫರ್ ಕಾಂಪ್ಲೆಕ್ಸ್ ನಲ್ಲಿ
ಶುಭಾರಂಭಗೊಳ್ಳಲಿದೆ.

ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಧರ್ಮಗುರು ವಂ|ಕೆವಿನ್ ಲಾರೆನ್ಸ್ ಡಿ’ಸೋಜರವರು ಆಶೀರ್ವಚನ ನೆರವೇರಿಸಲಿದ್ದಾರೆ. ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಮೌರಿಸ್ ಮಸ್ಕರೇನ್ಹಸ್ ಸಹಿತ ಹಲವರು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತಲಿರುವರು ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ವಲೇರಿಯನ್ ಡಾಯಸ್, ನಿರ್ದೇಶಕ ಮನೋಜ್ ಡಾಯಸ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here