ದ.21:ರೋಟರಿ ಯುವಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

0

ಪುತ್ತೂರು: ಅಂತರ್ರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಯುವಗೆ ರೋಟರಿ ಜಿಲ್ಲಾ ಗವರ್ನರ್ ಮೇಜರ್ ಡೋನರ್ ಪ್ರಶಾಂತ್ ಕಾರಂತ್ ದ.21 ರಂದು ಅಧಿಕೃತ ಭೇಟಿ ನೀಡಲಿದ್ದಾರೆ.


ಸಂಜೆ ಪುತ್ತೂರು ಹೊರ ವಲಯದಲ್ಲಿರುವ ದ ಪುತ್ತೂರು ಕ್ಲಬ್ ನಲ್ಲಿ ಸಭಾ ಕಾರ್ಯಕ್ರಮ ಜರಗಲಿದ್ದು ರೋಟರಿ ಜಿಲ್ಲಾ ಗವರ್ನರ್ ಮೇಜರ್ ಡೋನರ್ ಪ್ರಕಾಶ್ ಕಾರಂತ್ ರವರು ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ರೋಟರಿ ವಲಯ ಐದರ ಅಸಿಸ್ಟಂಟ್ ಗವರ್ನರ್ ಎ.ಜಗಜ್ಜೀವನ್ ದಾಸ್ ರೈ, ವಲಯ ಸೇನಾನಿ ಡಾ|ಹರ್ಷಕುಮಾರ್ ರೈಯವರು ಉಪಸ್ಥಿತಲಿದ್ದಾರೆ ಎಂದು ರೋಟರಿ ಯುವ ಅಧ್ಯಕ್ಷೆ ರಾಜೇಶ್ವರಿ ಆಚಾರ್, ಕಾರ್ಯದರ್ಶಿ ಅಶ್ವಿನಿ ಮುಳಿಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here