ದ.22 : ಪುತ್ತೂರು ಟೌನ್ ಓಲ್ಡ್ ಫೀಡರ್‌ನ ವಿದ್ಯುತ್ ನಿಲುಗಡೆ

0

ಪುತ್ತೂರು: ಟಿಸಿ ಸ್ಥಳಾಂತರ ಮತ್ತು ಮರ ತೆರವುಗೊಳಿಸುವ ನಿಮಿತ್ತ ಡಿ.22 (ಗುರುವಾರ)ದಂದು ಪೂರ್ವಾಹ್ನ 10ರಿಂದ ಅಪರಾಹ್ನ 6 ರವರೆಗೆ ಪುತ್ತೂರು ಟೌನ್ ಓಲ್ಡ್ ಫೀಡರ್‌ನ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದುದರಿಂದ 110/33/11 ಕೆ.ವಿ ಮತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಕೋರ್ಟ್ ರೋಡ್, ಮಿನಿ ವಿಧಾನ ಸೌಧ ಮತ್ತು ಸರಕಾರಿ ಆಸ್ಪತ್ರೆ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here