ಉಪ್ಪಿನಂಗಡಿ ಮೂರ್ತೆದಾರರ ಸಂಘದ ಕ್ಯಾಲೆಂಡರ್ ಬಿಡುಗಡೆ

0

ಉಪ್ಪಿನಂಗಡಿ: ಇಲ್ಲಿನ ಮೂರ್ತೆದಾರರ ಸಂಘದ ವತಿಯಿಂದ ಹೊರ ತರಲಾದ 2023ರ ಕ್ಯಾಲೆಂಡರ್‌ನ್ನು ಸಂಘದ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ. ಸಂಘದ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.

ಕಾರ‍್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್, ನಿರ್ದೇಶಕರಾದ ಮಾಧವ ಪೂಜಾರಿ, ಶೀನಪ್ಪ ಪೂಜಾರಿ, ಚೆನ್ನಪ್ಪ ಪೂಜಾರಿ, ಶಶಿಧರ ಕೆ.ಸಿ., ಸುನಿತಾ, ಚಂದ್ರಕಲಾ, ಚಂದ್ರಶೇಖರ, ಮುಖ್ಯ ಕಾರ‍್ಯ ನಿರ್ವಹಣಾಧಿಕಾರಿ ಡೀಕಯ್ಯ ಗೌಂಡತ್ತಿಗೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here