ದ.24: ಕುಂಬ್ರದಲ್ಲಿ ಶ್ರೀ ಅಯ್ಯಪ್ಪ ಮಹೋತ್ಸವ

0

ಪುತ್ತೂರು: ಕುಂಬ್ರ ಶ್ರೀರಾಮ ಭಜನಾಮಂದಿರದಲ್ಲಿ ದ.24 ರಂದು ಶ್ರೀ ಅಯ್ಯಪ್ಪ ಮಹೋತ್ಸವ ನಡೆಯಲಿದೆ.

24ರಂದು ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆಯ ತನಕ ಅಯ್ಯಪ್ಪ ಮಹೋತ್ಸವ ನಡೆಯಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಹೋತ್ಸವ ಸಮಿತಿ ಮನವಿ ಮಾಡಿದೆ.

LEAVE A REPLY

Please enter your comment!
Please enter your name here