ದ.24:ರೋಟರಿ ಈಸ್ಟ್ ಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

0

ಪುತ್ತೂರು: ಅಂತರ್ರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಈಸ್ಟ್ ಗೆ ರೋಟರಿ ಜಿಲ್ಲಾ ಗವರ್ನರ್ ಮೇಜರ್ ಡೋನರ್ ಪ್ರಶಾಂತ್ ಕಾರಂತ್ ದ.24 ರಂದು ಅಧಿಕೃತ ಭೇಟಿ ನೀಡಲಿದ್ದಾರೆ.

ಪುತ್ತೂರು ಸೈನಿಕ್ ಭವನದ ಬಳಿಯ ಮನೀಷಾ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಜರಗಲಿದ್ದು ರೋಟರಿ ಜಿಲ್ಲಾ ಗವರ್ನರ್ ಮೇಜರ್ ಡೋನರ್ ಪ್ರಕಾಶ್ ಕಾರಂತ್ ರವರು ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ರೋಟರಿ ಅಸಿಸ್ಟಂಟ್ ಗವರ್ನರ್ ಎ.ಜಗಜ್ಜೀವನ್ ದಾಸ್ ರೈ, ವಲಯ ಸೇನಾನಿ ಪುರಂದರ ರೈಯವರು ಉಪಸ್ಥಿತಲಿದ್ದಾರೆ ಎಂದು ರೋಟರಿ ಈಸ್ಟ್ ಅಧ್ಯಕ್ಷ ಶರತ್ ಕುಮಾರ್ ರೈ, ಕಾರ್ಯದರ್ಶಿ ಶಶಿಕಿರಣ್ ರೈಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here