ರಾಮಕುಂಜೇಶ್ವರ ಮಹಾವಿದ್ಯಾಲಯದ ರಕ್ಷಕ ಶಿಕ್ಷಕ ಸಂಘ:ಅಧ್ಯಕ್ಷ: ಸುಂದರ ಶೆಟ್ಟಿ ಇಳಂತಿಲ, ಉಪಾಧ್ಯಕ್ಷೆ: ತೇಜಸ್ವಿನಿ ಕಟ್ಟಪುಣಿ. ಕಾರ್ಯದರ್ಶಿ: ಸವಿತಾ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ 2022-23ನೇ ಸಾಲಿನ ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು.


ಅಧ್ಯಕ್ಷರಾಗಿ ಸುಂದರ ಶೆಟ್ಟಿ ಇಳಂತಿಲ, ಉಪಾಧ್ಯಕ್ಷರಾಗಿ ತಾ.ಪಂ.ಮಾಜಿ ಸದಸ್ಯೆ ತೇಜಸ್ವಿನಿ ಕಟ್ಟಪುಣಿ ಹಾಗೂ ಕಾರ್ಯದರ್ಶಿಯಾಗಿ ಉಪನ್ಯಾಸಕಿ ಸವಿತಾ ಆಯ್ಕೆಯಾಗಿದ್ದಾರೆ. ರಕ್ಷಕ ಶಿಕ್ಷಕ ಸಂಘದ ನಿರ್ಗಮಿತ ಅಧ್ಯಕ್ಷ ದಿವಾಕರ ರಾವ್, ಪ್ರಾಂಶುಪಾಲ ಗಣರಾಜ್ ಕುಂಬ್ಳೆಯವರು ಆಯ್ಕೆ ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here