ಬೆಂಗಳೂರು : ಟೋಲ್ ಗೇಟ್ ಗಳಲ್ಲಿ ಟ್ರಾಫಿಕ್ ಜಾಮ್ ತಪ್ಪಿಸಲು ಈಗಿರುವ ಫಾಸ್ಟ್ ಟ್ಯಾಗ್ ಟೋಲ್ ಸಂಗ್ರಹ ವ್ಯವಸ್ಥೆಯ ಬದಲಿಗೆ ಆಟೋಮ್ಯಾಟಿಕ್ ನಂಬರ್ ಪ್ಲೇಟ್ ರೀಡರ್ ಕ್ಯಾಮರಾ (ಎ ಎನ್ ಪಿ ಆರ್ ಸಿ) ಎಂಬ ಜಿ ಪಿ ಎಸ್ ಆಧಾರಿತ ಟೋಲ್ ವ್ಯವಸ್ಥೆ ಜಾರಿಗೆ ತರಲು ಕೇಂದ್ರ ನಿರ್ಧರಿಸಿದೆ.