ಬಿಜೆಪಿ ಗೆ ಗುಡ್‌ಬೈ – ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ -ಗಾಲಿ ಜನಾರ್ಧನ ರೆಡ್ಡಿ

0

ಇದುವರೆಗಿನ ಎಲ್ಲಾ ಗಾಳಿಸುದ್ದಿಗಳಿಗೆ ತೆರೆ ಎಳೆದಿರುವ ಮಾಜಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಬಿಜೆಪಿಯೊಂದಿಗಿನ ಎಲ್ಲಾ ನಂಟನ್ನು ತೊರೆದಿರುವುದಾಗಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ೨ ದಶಕದ ರಾಜಕೀಯ ಏಳು-ಬೀಳುಗಳ ಬಗ್ಗೆ ಸುಧೀರ್ಘವಾಗಿ ಮಾತನಾಡಿದ ಅವರು ಕಲ್ಯಾಣರಾಜ್ಯ ಪ್ರಗತಿ ಪಕ್ಷ” ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ. ರಾಜ್ಯದ ಅಭಿವೃದ್ಧಿಯೇ ಪಕ್ಷದ ಗುರಿಯಾಗಿದ್ದು ಜನ ಮೆಚ್ಚುಚ ರೀತಿಯಲ್ಲಿ ಪಕ್ಷ ಕೆಲಸ ಮಾಡಲಿದೆ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here