ಅಗಳಿ ಶ್ರೀ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5ಲಕ್ಷ ದೇಣಿಗೆ

0

ಕಾಣಿಯೂರು: ಅಗಳಿ ಶ್ರೀ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ರೂ. 5 ಲಕ್ಷ ದೇಣಿಗೆಯನ್ನು ನೀಡಿದರು. ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಮೋಹನ ಗೌಡ ಇಡ್ಯಡ್ಕ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಮರಕ್ಕಡ, ಉಪಾಧ್ಯಕ್ಷ ಸತೀಶ್ ಮಾರ್ಕಜೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here