ಮುಗೇರಡ್ಕ: ಮೀನು ಹಿಡಿಯಲು ಹೋದಾತ ನೀರುಪಾಲು

ಉಪ್ಪಿನಂಗಡಿ: ಮೀನು ಹಿಡಿಯಲೆಂದು ಹೋದ ವ್ಯಕ್ತಿಯೋರ್ವರು ನೇತ್ರಾವತಿ ನದಿಯಲ್ಲಿ ನೀರು ಪಾಲಾದ ಘಟನೆ ಮುಗೇರಡ್ಕದಲ್ಲಿ ಡಿ.26ರಂದು ಸಂಜೆ ನಡೆದಿದ್ದು, ಇದು ತಡವಾಗಿ ಬೆಳಕಿಗೆ ಬಂದ ಕಾರಣ ರಾತ್ರಿ ನೀರು ಪಾಲಾದವರ ಹುಡುಕಾಟ ಆರಂಭವಾಗಿದೆ. ಮೊಗ್ರು ಗ್ರಾಮದ ದಂಡುಗ ನಿವಾಸಿ ಜನಾರ್ದನ (40ವ.) ನೀರುಪಾಲಾದ ವ್ಯಕ್ತಿ. ಜನಾರ್ದನ ಹಾಗೂ ಮೊಗ್ರು ಗ್ರಾಮದ ಬೋಲೋಡಿ ನಿವಾಸಿ ಮಹೇಶ್ ಎಂಬವರು ಮುಗೇರಡ್ಕದ ಕಾಮಗಾರಿ ಹಂತದಲ್ಲಿರುವ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಬಲೆ ಹಾಕಲು ಬಂದಿದ್ದರು. ಆ ಸಂದರ್ಭ ಜನಾರ್ದನ ಅವರು ನೀರು … Continue reading ಮುಗೇರಡ್ಕ: ಮೀನು ಹಿಡಿಯಲು ಹೋದಾತ ನೀರುಪಾಲು