ವಿಟ್ಲ: ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ 2023ನೇ ಮಾ. 5 ರಿಂದ ಮಾ.9 ರ ವರೆಗೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿ ಯವರ ಮಾರ್ಗದರ್ಶನದಲ್ಲಿ ಶಿಲ್ಪಿ ಉದಯ ಪೂಜಾರಿ ಅನಂತಾಡಿ ರವರ ನೇತೃತ್ವದಲ್ಲಿ ದೇವಸ್ಥಾನದ ಗರ್ಭಗೃಹಕ್ಕೆ ದಾರಂದ ಮುಹೂರ್ತ ನಡೆಯಿತು.