ಪುತ್ತೂರಿನ ನೃತ್ಯೋಪಾಸನಾ ಕಲಾಕೇಂದ್ರ ವಿದ್ಯಾರ್ಥಿಗಳಿಂದ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ‘ನೃತ್ಯೋಹಮ್’

0

ಪುತ್ತೂರು : ಮೂಡುಬಿದಿರೆಯ ಆಳ್ವಾಸ್ ಕ್ಯಾಂಪಸ್ಸಿನಲ್ಲಿ ಸ್ಕೌಟ್ ಗೈಡ್ಸ್ ನ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ   ಕೊನೆ ದ.27 ರಂದು ಪುತ್ತೂರಿನ ನೃತ್ಯೋಪಾಸನಾ ಕಲಾಕೇಂದ್ರ ಇದರ ವಿದ್ಯಾರ್ಥಿಗಳಿಂದ ‘ನೃತ್ಯೋಹಮ್’ ಭರತನಾಟ್ಯ ನೃತ್ಯ ಪ್ರದರ್ಶನ ಡಾ. ವಿ. ಎಸ್. ಆಚಾರ್ಯ ವೇದಿಕೆಯಲ್ಲಿ ನಡೆಯಿತು.
ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ನಿರ್ದೇಶನದಲ್ಲಿ ನೃತ್ಯ ಕೇಂದ್ರದ ಹಿರಿಯ ವಿದ್ಯಾರ್ಥಿಗಳು ಭರತನಾಟ್ಯ ಪ್ರದರ್ಶಿಸಿದರು.

LEAVE A REPLY

Please enter your comment!
Please enter your name here