ದ.29: ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯಿಂದ ವಿಶ್ವಮಾನವ ದಿನಾಚರಣೆ

0

ಪುತ್ತೂರು: ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ವತಿಯಿಂದ ಡಿ.29 ರಂದು ಬೆಳಿಗ್ಗೆ 10.30ಕ್ಕೆ ಪುತ್ತೂರು ತಾಲೂಕು ಆಡಳಿತ ಸೌಧದ ಕಛೇರಿ ಸಭಾಂಗಣದಲ್ಲಿ ವಿಶ್ವಮಾನವ ದಿನಾಚರಣೆ(ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ) ಆಚರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here