ಆಟೋ ರಿಕ್ಷಾ ಚಾಲಕರೊಂದಿಗೆ ಪೊಲೀಸರಿಂದ ಅಪರಾಧಗಳ ತಡೆ ಮಾಸಾಚರಣೆ – ಆಟೋ ರಿಕ್ಷಾ ಜಾಥಾ ಮೂಲಕ ಜಾಗೃತಿ

0

ಪುತ್ತೂರು: ಡಿಸೆಂಬರ್ ತಿಂಗಳಲ್ಲಿ ನಡೆಯುವ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಡಿ.29ರಂದು ಪುತ್ತೂರು ನಗರ ಪೊಲೀಸ್ ಠಾಣೆ ಮತ್ತು ಸಂಚಾರ ಪೊಲೀಸ್ ಠಾಣೆಯ ನೇತೃತ್ವದಲ್ಲಿ ಪುತ್ತೂರು ಆಟೋ ರಿಕ್ಷಾಗಳ ವಾಹನ ಜಾಥಾ ಮೂಲಕ ಸಾರ್ವಜನಿಕರಿಗೆ ಅಪರಾಧ ತಡೆಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here