ದ. 30 – ಸವಣೂರು ಉ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ಪರ್ವ

0

ಪುತ್ತೂರು: ಸವಣೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ” ಪ್ರತಿಭಾ ಪರ್ವ” ದ. 30 ರಂದು ನಡೆಯಲಿದೆ.

ಅಪರಾಹ್ನ 1 ರಿಂದ ಬಹುಮಾನ ವಿತರಣೆ, ಸಂಜೆ 4 ರಿಂದ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್‍ಯಕ್ರಮ ನಡೆಯಲಿದೆ ಎಂದು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಮಹಮ್ಮದ್ ಹನೀಫ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ಹಾಗೂ ಮುಖ್ಯಗುರು ಬಾಲಕೃಷ್ಣ ಕೆ ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here