ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

0

ಬೆಂಗಳೂರು ; 2023 ಜ.15ರ ಒಳಗಾಗಿ ಕನಿಷ್ಠ 150 ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು  ತೀರ್ಮಾನಿಸಲಾಗಿದೆ. ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here