ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 10 ಲಕ್ಷ ರೂ. ದೇಣಿಗೆ

0

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹತ್ತು ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಸುರೇಶ್ ಕೆ.ಎಸ್. ಮುಕ್ಕುಡ, ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಪ್ರಧಾನ ಕಾರ್ಯದರ್ಶಿ ಪ್ರಪುಲ್ಲಚಂದ್ರ ಪಿ.ಜಿ.ಕೋಲ್ಪೆ, ಗೋಪಾಲಕೃಷ್ಣ ಭಟ್ ಬೈಪದವು, ಶಿವಕಿರಣ್ ಶುಭೋದಯ ಮಿತ್ತೂರು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here