ಅಂಬಾನಿ ಕಿರಿಯ ಪುತ್ರನ ವಿವಾಹ ನಿಶ್ಚಿತಾರ್ಥ

0

ಮುಂಬ್ಯೆ:ರಿಲಾಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ನ ಅಧ್ಯಕ್ಷ ಮುಕೇಶ್‌ ಅಂಬಾನಿ ಕಿರಿಯ ಪುತ್ರ ಅನಂತ ಅಂಬಾನಿ ಹಾಗೂ ಉದ್ಯಮಿ ವಿರೇನ್‌ ಮರ್ಚಂಟ್‌ ಪುತ್ರಿ ರಾಧಿಕಾ ಮರ್ಚಂಟ್‌ ಅವರ ವಿವಾಹ ನಿಶ್ಚಿತಾರ್ಥ ಗುರುವಾರ ನಡೆಯಿತು.

ರಾಜಸ್ಥಾನದ ನಥ್‌ ದ್ವಾರದ ಶ್ರೀನಾಥ್‌ ಜೀ ದೇಗುಲದಲ್ಲಿ ಸಾಂಪ್ರದಾಯಿಕ ರೋಕ ಕಾರ್ಯಕ್ರಮ ನಡೆಯಿತು

LEAVE A REPLY

Please enter your comment!
Please enter your name here