ಬಾಯಂಬಾಡಿ ವಾರ್ಷಿಕ ಜಾತ್ರೆ- ಸಮಾಲೋಚನಾ ಸಭೆ

0

ಪುತ್ತೂರು : ಕೊಳ್ತಿಗೆ ಗ್ರಾಮದ ಬಾಯಂಬಾಡಿ ಶ್ರೀ ಷಣ್ಮುಖ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನಾ ಸಭೆಯು ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನೇಮಿರಾಜ ಪಾಂಬಾರು ವಹಿಸಿದ್ದರು. ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಉತ್ಸವ ಸಮಿತಿ ಅಧ್ಯಕ್ಷರು ಮತ್ತು ಊರಿನ ಭಕ್ತಾದಿಗಳು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿದರು.

LEAVE A REPLY

Please enter your comment!
Please enter your name here