ಎಲ್ಲಿಂದ ಬಂತು, ಯಾರಿಂದ ಬಂತು ಈ ಹಣ?

0

ಹಿಂದಿನ ಜನ ಸಂಕಟ ಯಾತ್ರೆಯಲ್ಲಿ ಖಾಲಿ ಖುರ್ಚಿ ದರ್ಶನ ಪಡೆದ ಬಿಜೆಪಿ ಈಗ ಅಮಿತ್‌ ಶಾ ಎದುರು ಮಾನ ಉಳಿಸಿಕೊಳ್ಳಲು ಕುರ್ಚಿಗಳಿಗಷ್ಟೇ ಅಲ್ಲ ಕುರ್ಚಿ ಮೇಲೆ ಕೂರುವವರಿಗೂ ಹಣ ಕೊಟ್ಟು ಖರೀದಿಸಿದೆ.

 

ಈ ಹಣ ಯಾವುದು? 40% ಕಮೀಶನ್‌ ಲೂಟಿಯದ್ದೇ? ಹುದ್ದೆಗಳ ಮಾರಾಟದ ಸಂಪಾದನೆಯೇ? ಮಂತ್ರಿಗಿರಿ ಮಾರಾಟದಿಂದ ಬಂದ ಹಣವೇ? ಎಂದು ಬಿಜೆಪಿಯನ್ನು ಕಾಂಗ್ರೆಸ್ ಟ್ವೀಟ್‌ ಮಾಡುವ ಮೂಲಕ ಪ್ರಶ್ನಿಸಿದೆ. ಮಾತ್ರವಲ್ಲ  ಹಣ ಹಂಚಿಕೆಯ ವೀಡಿಯೋವೊಂದನ್ನು  ಟ್ವೀಟರ್‌ ಖಾತೆಯಲ್ಲಿ ಹಂಚಿಕೊಂಡಿದೆ.

LEAVE A REPLY

Please enter your comment!
Please enter your name here