Saturday, February 4, 2023
Homeಚಿತ್ರ ವರದಿಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ ಕಾವು ಹೇಮನಾಥ ಶೆಟ್ಟಿ ಮನೆಗೆ ಭೇಟಿ

ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ ಕಾವು ಹೇಮನಾಥ ಶೆಟ್ಟಿ ಮನೆಗೆ ಭೇಟಿ

ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ದ್ರುವನಾರಾಯಣರವರು ಕಾಂಗ್ರೆಸ್ ಮುಖಂಡ ಕಾವು ಹೇಮನಾಥ್ ಶೆಟ್ಟಿಯವರ ಕಾವು ಮನೆಗೆ ಸೌಹಾರ್ದ ಭೇಟಿ ನೀಡಿದರು. ಹೇಮನಾಥ ಶೆಟ್ಟಿ ಮತ್ತು ಅನಿತಾ ಹೇಮನಾಥ ಶೆಟ್ಟಿರವರು ಸ್ವಾಗತಿಸಿ ಸತ್ಕರಿಸಿದರು.

LEAVE A REPLY

Please enter your comment!
Please enter your name here

Must Read

spot_img
error: Content is protected !!