ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಪಾನಮತ್ತನಾಗಿ ಕುಸಿದು ಬಿದ್ದು ಗಾಯಗೊಂಡ ಘಟನೆ ಜ.2ರಂದು ನಡೆದಿದೆ.
ಪಾನಮತ್ತನಾಗಿದ್ದ ಪ್ರಯಾಣಿಕರೊಬ್ಬರು ಬಸ್ ನಿಲ್ದಾಣದ ಪ್ಲಾಟ್ಫಾರ್ಮ್ ಒಳಗೆ ನಿಂತಿದ್ದ ವೇಳೆ ಅವರು ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಪುತ್ತೂರು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಲಾಗಿದೆ.