ಮಹಾಲಿಂಗೇಶ್ವರ ದೇವಸ್ಥಾನದ ಧನು ಪೂಜೆಯಲ್ಲಿ ಪಾಲ್ಗೊಂಡ ಶಾಸಕ ಸಂಜೀವ ಮಠಂದೂರು

0

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತ್ತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಜ.5 ರಂದು ಬೆಳಿಗ್ಗೆ ಭೇಟಿ ನೀಡಿ ಧನು‌ ಪೂಜೆಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ನಾರಾವಿ, ರಾಮಚಂದ್ರ ಕಾಮತ್,ದೇವಳದ ವಾಸ್ತು ಇಂಜಿನಿಯರ್ ಪಿ.ಜಿ‌ ಜಗನ್ನಿವಾಸ ರಾವ್, ದೇವಳದ ಮಾಜಿ ಮೊಕ್ತೇಸರ ಚಿದಾನಂದ ಬೈಲಾಡಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here