ಜಿಲ್ಲಾ ಕ್ಷಯ ನಿರ್ಮೂಲನಾ ಕಾರ್ಯಕ್ರಮದ ಕ್ಯಾಲೆಂಡರ್ ಬಿಡುಗಡೆ

0

ಪುತ್ತೂರು : ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರ ಸಭಾಂಗಣದಲ್ಲಿ ಜಿಲ್ಲಾ ಕ್ಷಯ ನಿರ್ಮೂಲನಾ ಕಾರ್ಯಕ್ರಮದ ಕ್ಯಾಲೆಂಡರ್  ಬಿಡುಗಡೆ ಜ.3ರಂದು ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯ ನಿರ್ಮೂಲನಾ ಕಾರ್ಯಕ್ರಮದ ಅಧಿಕಾರಿಗಳಾದ ಡಾ.ಬದರುದ್ದೀನ್ ಯನ್.ಯಮ್ ಜಿಲ್ಲಾ ಸಂಯೋಜಕರುಗಳಾದ ಶ್ರೀಹರ್ಷ ಮತ್ತು ಮನೋಜ್ ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here