ವಿಟ್ಲ: ಆಟೋ ರಿಕ್ಷಾ ಹಾಗೂ ಕಾರಿನ ನಡುವೆ ಅಪಘಾತ ನಡೆದ ಘಟನೆ ವಿಟ್ಲ – ಸೇರಾಜೆ ರಸ್ತೆಯ ನೀರಕಣಿ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಘಟನೆಯಿಂದಾಗಿ ಆಟೋದಲ್ಲಿದ್ದವರಿಗೆ ಗಾಯವಾಗಿದ್ದು, ಎರಡೂ ವಾಹನಗಳು ಜಖಂ ಗೊಂಡಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.