ಜನವರಿ 12 ರಿಂದ 16 ರ ವರೆಗೆ ರಾಷ್ಟ್ರೀಯ ಯುವಜನೋತ್ಸವ

0

ಜನವರಿ 12 ರಿಂದ 16 ರ ವರೆಗೆ ಅವಳಿ ನಗರ ಹುಬ್ಬಳ್ಳಿ ಧಾರವಾಡ ದಲ್ಲಿ ರಾಷ್ಟ್ರೀಯ ಯುವಜನೋತ್ಸವ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಯುವಜನೋತ್ಸವವನ್ನು ಉದ್ಘಾಟನೆ ಮಾಡಲಿದ್ದಾರೆ.


ಈ ಸಂಬಂಧ ರಾಷ್ಟ್ರೀಯ ಯುವಜನೋತ್ಸವದ ಲೋಗೋ ಮತ್ತು ಮಸ್ಕಟನ್ನು ಬೆಂಗಳೂರಿನಲ್ಲಿ ಮುಖ್ಯ ಮಂತ್ರಿ ಬಸವರಾಜ್ಬೊ ಮ್ಮಾಯಿ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ಬಿಡುಗಡೆ ಗೊಳಿಸಿದರು. ಕೇಂದ್ರದ ಯುವಜನ ಮತ್ತು ಕ್ರೀಡಾ ಸಚಿವ ಅನುರಾಗ ಟಾಕೂರ್ ಆನ್ ಲೈನ್ ಮೂಲಕ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here