ಪುರುಷರಕಟ್ಟೆ: ಆಟೋ ರಿಕ್ಷಾ, ಲಾರಿ ಡಿಕ್ಕಿ

0

ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುರುಷರಕಟ್ಟೆಯಲ್ಲಿ ಜ.10ರಂದು ರಾತ್ರಿ ನಡೆದಿದೆ.
ಪುತ್ತೂರು ಕಡೆ ಬರುತ್ತಿದ್ದ ಆಟೋ ರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ನರಿಮೊಗರು ಬಜಪಾಳ ನಿವಾಸಿ ಸಂಜೀವ ನಾಯ್ಕ್ ಅವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here