ಬೆಂಗಳೂರು:ಪೇ ಸಿಎಂ ಮುಗಿದು ಹೋದ ಕಥೆ. ಅದಕ್ಕೆಲ್ಲ ಜನರಿಂದ ಸ್ಪಂದನೆ ಬೆಂಬಲ ಸಿಗುವುದಿಲ್ಲ. ಜನರಿಗೆ ಸತ್ಯ ಏನೆಂದು ತಿಳಿದಿದೆ ಎಂದು ಮುಖ್ಯ ಮಂತ್ರಿ ಬೊಮ್ಮಾಯಿ ಹೇಳಿದ್ದಾರೆ. ಸ್ಯಾಂಟ್ರೋ ರವಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜೈಲಿನಿಂದ ಬಿಡುಗಡೆಯಾಗಿದ್ದು ಇದಕ್ಕೆ ಕಾಂಗ್ರೆಸ್ ನಾಯಕರು ಉತ್ತರ ಕೊಡಬೇಕು. ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ದಿಸುವ ಬಗ್ಗೆ ಮಾತನಾಡಿದ ಸಿಎಂ ಅದು ಅವರ ಮತ್ತು ಅವರ ಪಕ್ಷದ ನಿರ್ದಾರ. ಈ ಬಗ್ಗೆ ಕೋಲಾರದ ಜನತೆ ತೀರ್ಮಾನಿಸುತ್ತಾರೆ ಎಂದು ಬೆಂಗಳೂರಿನಲ್ಲಿ ಮಾಧ್ಯದೊಂದಿಗೆ ಮಾತನಾಡುತ್ತಾ ಹೇಳಿದರು.