ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರಕಾರದ ಅನುಮತಿ Posted by suddinews22 Date: January 12, 2023 in: ರಾಜ್ಯ ಸುದ್ದಿ Leave a comment 142 Views Ad Here: x Ad Here: x Ad Here: x ಬೆಂಗಳೂರು: ಮಾಜಿ ಸಚಿವ ಗಾಲಿ ಜನರ್ಧನ ರೆಡ್ಡಿ ಮತ್ತವರ ಕುಟುಂಬಸ್ಥರಿಗೆ ಸೇರಿದ ಹೆಚ್ಚುವರಿ ಆಸ್ತಿ ಜಪ್ತಿ ಪ್ರಕ್ರಿಯೆಗೆ ಸರಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಸಿ ಬಿ ಐ ಸಲ್ಲಿಸಿದ್ದ ಅರ್ಜಿಯನ್ನು ಹೈ ಕೋರ್ಟ್ ಇತ್ಯಾರ್ಥ ಪಡಿಸಿದೆ. Ad Here: x Ad Here: x Ad Here: x