ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆಯ ಅಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಾಲಯದ ಜೀರ್ಣೋದ್ಧಾರದ‌ ಪ್ರಯುಕ್ತ ಫೆ. 1 ರಿಂದ 3 ರತನಕ ನಡೆಯಲಿರುವ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆಯ ಆಮಂತ್ರಣ ಪತ್ರವನ್ನು ಶ್ರೀ ಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಹಾಗೂ ಅನುವಂಶೀಯ ಮೋಕ್ತೆಸರರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here