ಪಾಣಾಜೆ; ರಣಮಂಗಲ ಜಾತ್ರೋತ್ಸವದ ಗೊನೆ ಮುಹೂರ್ತ

0

ನಿಡ್ಪಳ್ಳಿ: ಪಾಣಾಜೆ ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಆರ್ಲಪದವು ದೈವಸ್ಥಾನದ ವರ್ಷಾವದಿ ಜಾತ್ರೋತ್ಸವ ಕಾರ್ಯಕ್ರಮ ಜ.22 ರಿಂದ 28 ರವರೆಗೆ ನಡೆಯಲಿದ್ದು ಇದರ ಗೊನೆ ಮುಹೂರ್ತ ಕಾರ್ಯಕ್ರಮ ಜ.14 ರಂದು ನಡೆಯಿತು.
    ಅನುವಂಶಿಕ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೊಳಿಲ್ಲಾಯ ಕಡಮಾಜೆ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here