ಪುತ್ತೂರು: ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯದ ಸಂಘಟನಾತ್ಮಕ ಚಟುವಟಿಕೆಗಳು, ಪ್ರಸಕ್ತ ರಾಜಕೀಯ ಪರಿಸ್ಥಿತಿ ಮತ್ತು ಚುನಾವಣಾ ಪೂರ್ವತಯಾರಿ ವರದಿಗಳನ್ನು ಮಂಡಿಸಿದರು.