ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿನಿ ಅಯಾನಾ ಆಯಿಶಾ ಆಲಿ INSPIRE ಅವಾರ್ಡ್‌ಗೆ ಆಯ್ಕೆ

0

ಉಪ್ಪಿನಂಗಡಿ: ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ವತಿಯಿಂದ ನಡೆಸಲಾಗುವ INSPIRE ಅವಾರ್ಡ್‌ಗೆ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ 7ನೇ ತರಗತಿಯ ವಿದ್ಯಾರ್ಥಿನಿ ಅಯಾನಾ ಆಯಿಶಾ ಆಲಿಯವರ ʼಡಸ್ಟ್ ಕ್ಯಾಚರ್ʼ ಎನ್ನುವ ವಿಜ್ಞಾನ ಮಾದರಿಯು ಆಯ್ಕೆಯಾಗಿರುತ್ತದೆ. ಇವರಿಗೆ ಸಂಸ್ಥೆಯ ವಿಜ್ಞಾನ ಶಿಕ್ಷಕಿ ಜ್ಯೋತಿ ಕಿರಣ್ ರೈ ಮಾರ್ಗದರ್ಶನ ನೀಡಿರುತ್ತಾರೆ ಎಂದು ಸಂಸ್ಥೆಯ ಮುಖ್ಯಗುರುಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here