ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಚಂದ್ರಶೇಖರ ಗೌಡ ನೂಜಿಬೈಲು ಹೃದಯಾಘಾತದಿಂದ ನಿಧನ

0

ಕಾವು: ನೆಟ್ಟಣಿಗೆ ಮುಡ್ನೂರು ಗ್ರಾಮದ ನೂಜಿಬೈಲು ನಿವಾಸಿ, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಚಂದ್ರಶೇಖರ ಗೌಡ (56ವ.)ರವರು ಹೃದಯಾಘಾತದಿಂದ ಜ.20ರಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಚಂದ್ರಕಲಾ, ಓರ್ವ ಪುತ್ರನನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here