ಯಕ್ಷಗಾನ ಕಲಾವಿದ ಚಾರ್ವಾಕ ಗೋಪಾಲಕೃಷ್ಣ ಪಟೇಲ್‌ರವರಿಗೆ ಸನ್ಮಾನ

0

ಕಾಣಿಯೂರು:ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ನಡೆದ ವರ್ಷಾವಧಿ ಜಾತ್ರೋತ್ಸವದ ಸಂದರ್ಭದಲ್ಲಿ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದ ವತಿಯಿಂದ ಸುಮಾರು 55 ವರ್ಷಗಳಿಂದ ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸುತ್ತಿರುವ ಗೋಪಾಲಕೃಷ್ಣ ಪಟೇಲ್ ಚಾರ್ವಾಕ ಅವರನ್ನು ಜ. 21ರಂದು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಶಿವರಾಮ ಜೋಗಿ, ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದ ಸಂಚಾಲಕ ಎಸ್.ಎ ವರ್ಕಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here