ವಿಟ್ಲ : ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಏರೋನ್ ಪಾಯಸ್ 2022-23ನೇ ಸಾಲಿನ ಇನ್ಸ್ಪೈರ್ ಅವಾರ್ಡ್ ಗೆ ಆಯ್ಕೆಯಾಗಿದ್ದಾರೆ. ಅವರು ಮಾಣಿ ನಿವಾಸಿಗಳಾದ ಐವನ್ ಪಾಸ್ಕಲ್ ಪಾಯಸ್ ಹಾಗೂ ವೀಣಾ ಪಾಯಸ್ ದಂಪತಿಗಳ ಪುತ್ರರಾಗಿದ್ದಾರೆ.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.