ಪುತ್ತೂರು ನಗರ, ಸಂಚಾರ, ಸಂಪ್ಯ ಠಾಣೆಗೆ ವರ್ಗಾವಣೆಗೊಂಡ ಎಸ್.ಐ.ಗಳು ಕರ್ತವ್ಯಕ್ಕೆ ಹಾಜರು: ಸಂಚಾರ ಪೊಲೀಸ್ ಠಾಣೆಯಿಂದ ವರ್ಗಾವಣೆಗೊಂಡವರಿಗೆ ಬೀಳ್ಕೊಡುಗೆ

0

ಪುತ್ತೂರು: ಪುತ್ತೂರು ಸಂಚಾರ ಪೊಲೀಸ್ ಠಾಣೆ ಎಸ್.ಐ ರಾಮ ನಾಯ್ಕ್ ಅವರು ನಗರ ಪೊಲೀಸ್ ಠಾಣೆಗೆ, ಸಂಪ್ಯ ಪೊಲೀಸ್ ಠಾಣೆ ಎಸ್.ಐ ಉದಯರವಿ ಅವರು ಸಂಚಾರ ಪೊಲೀಸ್ ಠಾಣೆಗೆ, ಸಂಪ್ಯ ಠಾಣೆಗೆ ವರ್ಗಾವಣೆಗೊಂಡ ಶ್ರೀನಾಥ್ ರೆಡ್ಡಿ ಅವರು ಜ.23 ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.


ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಚಂದ್ರಶೇಖರ್ ಅವರು ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಸಂಚಾರ ಪೊಲೀಸ್ ಠಾಣೆಯಿಂದ ವರ್ಗಾವಣೆಗೊಂಡ ಎಸ್.ಐ ರಾಮ ನಾಯ್ಕ ಮತ್ತು ಚಂದ್ರಶೇಖರ್ ಅವರನ್ನು ಠಾಣೆಯಲ್ಲಿ ಬೀಳ್ಕೊಡಲಾಯಿತು.

LEAVE A REPLY

Please enter your comment!
Please enter your name here