Saturday, February 4, 2023
Homeಚಿತ್ರ ವರದಿರಾಜ್ಯಮಟ್ಟದ ಪ್ರಶಸ್ತಿಗೆ ದ.ಕ. ಜಿ.ಪಂ. ಸಿಇಒ ಡಾ|ಕುಮಾರ್ ಆಯ್ಕೆ

ರಾಜ್ಯಮಟ್ಟದ ಪ್ರಶಸ್ತಿಗೆ ದ.ಕ. ಜಿ.ಪಂ. ಸಿಇಒ ಡಾ|ಕುಮಾರ್ ಆಯ್ಕೆ

ಪುತ್ತೂರು: ರಾಷ್ಟ್ರೀಯ ಮತದಾರರ ದಿನಾಚರಣೆ-2023ರ ಅಂಗವಾಗಿ ರಾಜ್ಯಮಟ್ಟದ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ|ಕುಮಾರ್ ಆಯ್ಕೆಯಾಗಿದ್ದಾರೆ. ಜಿಲ್ಲಾ ಪಂಚಾಯತ್ ಸಿಇಒ ವಿಭಾಗದಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ. ಜ.25ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

LEAVE A REPLY

Please enter your comment!
Please enter your name here

Must Read

spot_img
error: Content is protected !!