ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ

0

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ಧ್ವಜಾರೋಹಣ ನೆರವೇರಿಸಿದರು. ಶಾಲಾಡಳಿತಾಧಿಕಾರಿ ವಸಂತ ರೈ ಕಾರ್ಕಳ, ಮುಖ್ಯಗುರು ಸರಸ್ವತಿ ಎಂ, ಶಾಲಾ ನಾಯಕ ಸನ್ಮಿತ್ ರೈ ಹಾಗೂ ಶಿಕ್ಷಕ ವೃಂದ,ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here