ಕುದ್ಮಾರಿನ ಶರ್ಮಿಳಾ ನಟರಾಜ್‌ರವರಿಗೆ ಗೌರವ ಡಾಕ್ಟರೇಟ್ ಪದವಿ

0

ಪುತ್ತೂರು : ಕಡಬ ತಾಲೂಕಿನ ಕುದ್ಮಾರು ನಿವಾಸಿ ಶರ್ಮಿಳಾ ನಟರಾಜ್ ಅವರು ಡಾ| ಆರ್. ಬಾಲಸುಬ್ರಮಣಿ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ಯೂಸ್ ಆಂಡ್ ಇಂಪ್ಯಾಕ್ಟ್ ಆಫ್ ಆಕ್ಸೆಸ್ ಟು ಎನ್-ಲಿಸ್ಟ್ ಇ-ರಿಸೋರ್ಸಸ್ ಬೈ ದಿ ಫ್ಯಾಕಲ್ಟಿ ಮೆಂಬರ್ಸ್ ಆಂಡ್ ರಿಸರ್ಚ್ ಸ್ಕೊಲರ್ಸ್ ಆಫ್ ಹೈಯರ್ ಎಜುಕೇಶನ್ ಇನ್ಸ್ಟಿಟ್ಯೂಷನ್ಸ್ ಇನ್ ಬೆಂಗಳೂರು ರೀಜಿಯನ್ ಎಂಬ ಪ್ರಬಂಧಕ್ಕೆ ಭಾರತೀಯಾರ್ ಯೂನಿವರ್ಸಿಟಿಯು ಗೌರವ ಡಾಕ್ಟರೇಟ್ ಪದವಿ ನೀಡಿದೆ. ಇವರು ಕುದ್ಮಾರು ಗ್ರಾಮದ ದಿ.ನೂಜಿ ಲಿಂಗಪ್ಪ ಗೌಡ ಹಾಗೂ ದುಗ್ಗಮ್ಮರವರ ಪುತ್ರಿ ಹಾಗೂ ನಟರಾಜ್ ಕಲ್ಯಾಣಿಯವರ ಪತ್ನಿ. ಗೃಹಿಣಿಯಾಗಿರುವ ಇವರು ಸ. ಹಿ. ಪ್ರಾ. ಶಾಲೆ ಕುದ್ಮಾರು, ಕಾಣಿಯೂರು ಪದವಿಪೂರ್ವ ಕಾಲೇಜು ಹಾಗೂ ಶಿವರಾಮ ಕಾರಂತ ಕಾಲೇಜು ಬೆಳ್ಳಾರೆ ಇಲ್ಲಿನ ಹಳೇ‌ ವಿದ್ಯಾರ್ಥಿನಿಯಾಗಿದ್ದಾರೆ.

LEAVE A REPLY

Please enter your comment!
Please enter your name here