ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಬಟ್ಟೆ ಮಳಿಗೆಗೆ ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯಿಂದ ಬಟ್ಟೆ ಕಳವು !

0

ಪುತ್ತೂರು: ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಟ್ಟೆ ಮಳಿಗೆಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ಮಹಿಳೆಯೊಬ್ಬರು ಬಟ್ಟೆಯೊಂದನ್ನು ಕಳವು ಮಾಡಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಕಟ್ಟಡದಲ್ಲಿರುವ ಬಟ್ಟೆ ಮಳಿಗೆಯಲ್ಲಿ ಈ ಘಟನೆ ನಡೆದಿದೆ. ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆ ಸಿಬ್ಬಂದಿಗಳ ಕಣ್ಣು ತಪ್ಪಿಸಿ ಬಟ್ಟೆಯನ್ನು ಚೀಲಕ್ಕೆ ತುಂಬಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

LEAVE A REPLY

Please enter your comment!
Please enter your name here