








ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಪರಿವರ್ತಕಕ್ಕೆ ಲಾರಿ ಡಿಕ್ಕಿ ಹೊಡೆದ ಘಟನೆ ಸವಣೂರು ಸಮೀಪ ಪಣೆಮಜಲು ಎಂಬಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದು, ಘಟನೆಯಿಂದ ವಿದ್ಯುತ್ ಪರಿವರ್ತಕ ಹಾಗೂ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು. ಹೆಚ್ಚಿನ ಮಾಹಿತಿ ಲಭ್ಯ ವಾಗಿಲ್ಲ.







            





