ಫೆ.1: ಪೇಟೆಯಲ್ಲಿ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ಜಾತ್ರೋತ್ಸವದ  ಆಮಂತ್ರಣ ಪತ್ರಿಕೆ ವಿತರಣಾ ಮೆರವಣಿಗೆ

0

ಪುತ್ತೂರು: ಪುತ್ತೂರಿನ 2 ನೇ ಅತಿ ದೊಡ್ಡ ಇತಿಹಾಸ ಪ್ರಸಿದ್ದ ಜಾತ್ರೋತ್ಸವ ಎಂದೇ ಕರೆಯಲ್ಪಡುವ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಫೆ.4 ರಂದು ವರ್ಷಾವಧಿ ಜಾತ್ರೋತ್ಸವ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ವಿತರಣಾ ಮೆರವಣಿಗೆಯು ಫೆ. 1ರಂದು ಪುತ್ತೂರು ಪೇಟೆಯಲ್ಲಿ ನಡೆಯಲಿದೆ.

ದರ್ಬೆಯಿಂದ ಬೊಳುವಾರು ತನಕ ನಡೆಯುವ ಆಮಂತ್ರಣ ಪತ್ರಿಕೆ ವಿತರಣೆಯಲ್ಲಿ ಗ್ರಾಮಕ್ಕೆ ಸಂಬಂಧಿಸಿ ಮತ್ತು ಭಕ್ತರು ಭಾಗವಹಿಸುವಂತೆ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here