ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಸಾಮೂಹಿಕ ಸೂರ್ಯ ನಮಸ್ಕಾರ

0

ಉಪ್ಪಿನಂಗಡಿ : ಸೂರ್ಯನು ದಕ್ಷಿಣಾಯದಿಂದ ಉತ್ತರಾಯಣಕ್ಕೆ ಕಾಲಿಡುವ ರಥ ಸಪ್ತಮಿಯ ದಿನ ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಸಾಮೂಹಿಕ ಸೂರ್ಯ ನಮಸ್ಕಾರ ನಡೆಯಿತು.


ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀರಂಜಿನಿ ಸೂರ್ಯ ನಮಸ್ಕಾರ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕರು, ಮುಖ್ಯಗುರುಗಳು ಹಾಗೂ ಶಿಕ್ಷಕ- ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here