ಆತೂರು: ದುಗಲಾಯಿ ದೈವದ ನೇಮೋತ್ಸವ

0

ರಾಮಕುಂಜ: ಕಡಬ ತಾಲೂಕು ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಎ.3ರಂದು ದುಗಲಾಯಿ ದೈವದ ನೇಮೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಯದುಶ್ರೀ ಆನೆಗುಂಡಿ, ಉತ್ಸವ ಸಮಿತಿಯ ಅಧ್ಯಕ್ಷ ಚಂದ್ರಹಾಸ ರೈ ಬುಡಲೂರು, ಅಭಿವೃದ್ದಿ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ ವಳಕಡಮ, ಕೇತ್ರದ ಪವಿತ್ರಪಾಣಿ ವೆಂಕಟ್ರಮಣ ಕುದುರೆತ್ತಾಯ, ವಿವಿಧ ಸಮಿತಿಯ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here