ಮಂಗಳೂರಿಗೆ ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ

0
  • ಶ್ರೀ ಕಾಳಿಕಾಂಬಾ ದೇವಸ್ಥಾನದ ಯುಗಾದಿ ಮಹೋತ್ಸವ ಹಿನ್ನೆಲೆಯಲ್ಲಿ ಹೊರೆಕಾಣಿಕೆ

 

ಪುತ್ತೂರು: ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಪುತ್ತೂರು ವಲಯದಿಂದ ಏ. 7ರಂದು ಹೊರೆಕಾಣಿಕೆ ಸಮರ್ಪಿಸಲಾಯಿತು. ಬೊಳುವಾರು ವಿಶ್ವಕರ್ಮ ಸಭಾಭವನಕ್ಕೆ ಏ. 6 ರಂದು ಹೊರೆಕಾಣಿಕೆ ತಲುಪಿಸಿದ್ದು, ಗುರುವಾರ ಬೆಳಿಗ್ಗೆ ದೇವಸ್ಥಾನದ ಆಡಳಿತ ಕಮಿಟಿ ಸದಸ್ಯರಾದ ವಿ. ಪುರುಷೋತ್ತಮ ಆಚಾರ್ಯ ಅವರ ನೇತೃತ್ವದಲ್ಲಿ ಕೊಂಡೊಯ್ಯಲಾಯಿತು.

LEAVE A REPLY

Please enter your comment!
Please enter your name here