ಪುಣಚ: ಮಹಿಷಮರ್ದಿನಿ ಜಾತ್ರೋತ್ಸವದ ಧ್ವಜಾರೋಹಣ- ನಿತ್ಯಬಲಿ

0

 

ಪುತ್ತೂರು: ಪುಣಚ ಮಹಿಷಮರ್ದಿನಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಎ.7ರಿಂದ ಎ.11ರವರೆಗೆ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಎ.7ರಂದು ಬೆಳಿಗ್ಗೆ ಗಣಪತಿ ಹೋಮ, ಧ್ವಜರೋಹಣ, ನಿತ್ಯಬಲಿ ನಡೆಯಿತು.

 

 

LEAVE A REPLY

Please enter your comment!
Please enter your name here